Free Christian classic ebooks for you to download:
Browse books now

Multilingual Online Bible


Kannada KJV
Type your search text here






Choose a Bible


Select book or range
Chapter


Kannada KJV, Psalms 113

1   ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ;

2   ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ.

3   ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.

4   ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.

5   ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.

6   ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.

7   ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,

8   ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.

9   ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.


Psalms 112    Choose Book & Chapter    Psalms 114

Kannada is spoken by 35,300,000 in India.

This Kannada KJV Bible module is completely free of cost. You can use it freely and you can redistribute freely. Please don't make money of this application. Word Of God says "Freely you have received, freely give - Matthew 10:8". Let every one make use of "Word Of God". Courtesy of the Word Of God Team


Licensed to Jesus Fellowship. All Rights reserved. (Script Ver 2.0.2)
© 2002-2021. Powered by BibleDatabase with enhancements from the Jesus Fellowship.